V Desk

About the author

ಗುಬ್ಬಿ|ಮಳೆಗೆ ಕುಸಿದು ಬಿದ್ದ ಮನೆ ಗೋಡೆ: ಮಣ್ಣಿನಡಿ ಸಿಲುಕಿ ಮಹಿಳೆ ಸಾವು.

ವರದಿ: ರಮೇಶ್ ಗೌಡ, ಗುಬ್ಬಿ. ಗುಬ್ಬಿ: ನಿರಂತರ ಸುರಿದ ಮಳೆಗೆ ಕುಸಿದ ಮನೆ ಗೋಡೆಯ ಮಣ್ಣಿನಡಿ ಸಿಲುಕಿ ಮಹಿಳೆಯೊಬ್ಬರು ಮೃತ ಪಟ್ಟ ಧಾರುಣ ಘಟನೆ ಬುಧವಾರ ಬೆಳಿಗ್ಗೆ ತಾಲ್ಲೂಕಿನ ಕಸಬ ಹೋಬಳಿ ಜಿ.ಹೊಸಹಳ್ಳಿ ಗ್ರಾಮದಲ್ಲಿ...

ಗುಬ್ಬಿ|ಲಿಂಕ್ ಕೆನಾಲ್ ಕಾಮಗಾರಿ ವಿರುದ್ಧ ಗ್ರಾಮ ಸಮಿತಿ ರಚಿಸಲು ಪೂರ್ವಭಾವಿ ಸಭೆಯಲ್ಲಿ ನಿರ್ಣಯ.

ವರದಿ: ರಮೇಶ್ ಗೌಡ ಗುಬ್ಬಿ. ಗುಬ್ಬಿ: ಜಿಲ್ಲೆಯ ಜೀವನಾಡಿ ಹೇಮಾವತಿ ನೀರು ಬೇರೆ ಜಿಲ್ಲೆಯತ್ತ ಕೊಂಡೊಯ್ಯುವ ಎಕ್ಸ್ ಪ್ರೆಸ್ ಲಿಂಕ್ ಕೆನಾಲ್ ಕಾಮಗಾರಿ ಮರು ಆರಂಭಿಸಿದ ಸರ್ಕಾರದ ವಿರುದ್ಧ ಉಗ್ರ ಹೋರಾಟಕ್ಕೆ ಪ್ರತಿ ಗ್ರಾಮದಲ್ಲಿ...

ಡೈರಿ ಚುನಾವಣೆ ನಡೆಸಲು ಕಮಿಷನ್ ಪಡೆದು ಗುತ್ತಿಗೆದಾರರಿಗೆ ರೈತರನ್ನು ಅಡವಿಟ್ಟ ಗುಬ್ಬಿ ಶಾಸಕರು : ಬಿಜೆಪಿ ಮುಖಂಡ ಎಸ್.ಡಿ.ದಿಲೀಪ್ ಕುಮಾರ್ ಆರೋಪ.

ವರದಿ: ರಮೇಶ್ ಗೌಡ‌, ಗುಬ್ಬಿ. ಗುಬ್ಬಿ:ಬೆಕ್ಕು ಕಣ್ಣು ಮುಚ್ಚಿ ಹಾಲು ಕುಡಿದರೆ ಯಾರಿಗೂ ತಿಳಿಯುವುದಿಲ್ಲ ಎಂಬಂತೆ ಲಿಂಕ್ ಕೆನಾಲ್ ಗುತ್ತಿಗೆದಾರರಿಂದ ಕಮಿಷನ್ ಹಣ ಪಡೆದು ಕಾಮಗಾರಿ ಬಗ್ಗೆ ನನಗೇನು ಗೊತ್ತಿಲ್ಲ ಎನ್ನುವ ಗುಬ್ಬಿ ಶಾಸಕರು...

ಗುಬ್ಬಿ|ತೊರೇಹಳ್ಳಿ ಅಣೆಯಲ್ಲಿ  ಕೊಚ್ಚಿ ಹೋದ ಗೂಡ್ಸ್ ವಾಹನ : ಹೊರ ನೆಗೆದು ಪಾರಾದ ಚಾಲಕ.

ವರದಿ: ರಮೇಶ್ ಗೌಡ, ಗುಬ್ಬಿ. ಗುಬ್ಬಿ:‌  ಭಾರಿ ಮಳೆಯಿಂದ ತುಂಬಿ ಹರಿಯುತ್ತಿರುವ ಅಣೆ ಕಟ್ಟೆ ರಸ್ತೆ ದಾಟಲು ಮುಂದಾದ ಗೂಡ್ಸ್ ವಾಹನ  ನೀರಿನ ರಭಸಕ್ಕೆ ಕೊಚ್ಚಿ ಹೋದ ಘಟನೆ ತಾಲ್ಲೂಕಿನ ತೊರೆಹಳ್ಳಿ ಗ್ರಾಮದ ಬಳಿ ನಡೆದಿದೆ. ಕಳೆದ...

ತುಮಕೂರು ನಗರದಲ್ಲಿ ಅ.22 ರಿಂದ ಮೈಸೂರು ಸ್ಯಾಂಡಲ್ ಸಾಬೂನು ಮೇಳ : ಕೆ. ಎಸ್. ಗಂಗಪ್ಪ

ತುಮಕೂರು : ಬೆಂಗಳೂರಿನ ಕರ್ನಾಟಕ ಸಾಬೂನು ಮತ್ತು ಮಾರ್ಜಕ ನಿಯಮಿತದ ವತಿಯಿಂದ ಅಕ್ಟೋಬರ್ 22 ರಿಂದ 31ರವರೆಗೆ ಪ್ರತಿದಿನ ಬೆಳಿಗ್ಗೆ 10 ರಿಂದ ರಾತ್ರಿ 9 ಗಂಟೆಯವರೆಗೆ ನಗರದ ಚಿಲುಮೆ ಪೊಲೀಸ್ ಸಮುದಾಯ...

ಉಪಲೋಕಾಯುಕ್ತರೆದುರೇ ಅಂಗಲಾಚಿ ಭಿಕ್ಷೆ ಬೇಡಿದ ವೃದ್ದೆ.

ಗುಬ್ಬಿ: ಉಪಲೋಕಾಯುಕ್ತ ನ್ಯಾಯಾದೀಶರೆದುರೇ ಹಂದಿಜೋಗಿ ಸಮುದಾಯದ ವಿಶೇಷ ಚೇತನ ವೃದ್ದೆಯೊಬ್ಬರು ಭಿಕ್ಷೆ ಬೇಡಿ ಹಣ ಸ್ವೀಕರಿಸಿದ ಘಟನೆ ತುಮಕೂರು‌ ಜಿಲ್ಲೆ ಗುಬ್ಬಿ ಪಟ್ಟಣದಲ್ಲಿ ನಡೆದಿದೆ. ತುಮಕೂರಿನಲ್ಲಿ ಅ.18 ರಿಂದ 20ರವರೆಗೆ ನಡೆದ ಸಾರ್ವಜನಿಕ ಕುಂದುಕೊರತೆ...

ಜೆಡಿಎಸ್ ಗೆ ನಾವು ಪುನರ್ಜನ್ಮ ಕೊಟ್ಟಿದ್ದೇವೆ, ಎಚ್ ಡಿ ಕುಮಾರಸ್ವಾಮಿ ಚನ್ನಪಟ್ಟಣ ಟಿಕೆಟ್ ತ್ಯಾಗ ಮಾಡಬೇಕು- ಯತ್ನಾಳ್ ಒತ್ತಾಯ.

ಹುಬ್ಬಳ್ಳಿ: ಜೆಡಿಎಸ್'ಗೆ ನಾವು ಪುನರ್ಜನ್ಮ ಕೊಟ್ಟಿದ್ದೇವೆ. ಹೆಚ್.ಡಿ.ಕುಮಾರಸ್ವಾಮಿ ಅವರು ಟಿಕೆಟ್ ತ್ಯಾಗ ಮಾಡಬೇಕು ಎಂದು ಶಾಸಕ ಬಸನಗೌಡ ಪಾಟೀಲ್ ಯತ್ನಾಳ ಒತ್ತಾಯ ಮಾಡುವ ಮೂಲಕ ಸಿಪಿ ಯೊಗೇಶ್ವರ ಪರ ಬ್ಯಾಟಿಂಗ್ ಮಾಡಿದ್ದಾರೆ. ಹುಬ್ಬಳ್ಳಿಯಲ್ಲಿ...

ಕಾಫಿ ತೋಟದಲ್ಲಿ ಗಾಂಜಾ ಬೆಳೆದ ಆರೋಪಿಯ ಬಂಧನ

ಕೊಡಗು : ಕಾಫಿ ತೋಟದಲ್ಲಿ ಗಾಂಜಾ ಗಿಡಗಳನ್ನು ಬೆಳೆದಿದ್ದ ಆರೋಪಿಯನ್ನು ಕೊಡಗು ಪೊಲೀಸರು ಬಂಧಿಸಿದ್ದಾರೆ. ಕೊಡಗು ಜಿಲ್ಲೆಯ ಮಡಿಕೇರಿ ತಾಲ್ಲೂಕಿನ ಎಮ್ಮೆಮಾಡು ಗ್ರಾಮದ ಮನೆಯೊಂದರ ಬಳಿ ಎಮ್ಮೆಮಾಡು ಗ್ರಾಮದ ಕಾಫಿ ತೋಟದಲ್ಲಿ ಗಾಂಜಾ ಗಿಡಗಳನ್ನ...

ತುಮಕೂರು ಜೈಲಿಗೆ ಉಪಲೋಕಾಯುಕ್ತರ ಅನಿರೀಕ್ಷಿತ ಭೇಟಿ, ಪರಿಶೀಲನೆ

ತುಮಕೂರು : ಕರ್ನಾಟಕ ಲೋಕಾಯುಕ್ತದ ಉಪ ಲೋಕಾಯುಕ್ತ ಬಿ. ವೀರಪ್ಪ ಅವರು ಇಂದು ಬೆಳ್ಳಂಬೆಳಿಗ್ಗೆ ತುಮಕೂರು ಜೈಲಿಗೆ ಅನಿರೀಕ್ಷಿತ ಭೇಟಿ ನೀಡಿ ಪರಿಶೀಲಿಸಿದರು. ಜೈಲಿನ ವ್ಯವಸ್ಥೆಗಳ ಬಗ್ಗೆ ಖೈದಿಗಳನ್ನು ವಿಚಾರಿಸಿದ ಅವರು ಯಾವುದೊ ಅನಿರೀಕ್ಷಿತ...

ಸುಳ್ಳು ದಾಖಲೆ ಸೃಷ್ಟಿ : ಉಪಲೋಕಾಯುಕ್ತರ ಪ್ರಶ್ನೆಗೆ ತಡವರಿಸಿದ ಪಿಡಿಓ

ತುಮಕೂರು : ಜಿಲ್ಲೆಯ ಕುಣಿಗಲ್ ತಾಲ್ಲೂಕು ಹುಲಿಯೂರು ದುರ್ಗ ಗ್ರಾಮ ಪಂಚಾಯ್ತಿ ಅಭಿವೃದ್ಧಿ ಅಧಿಕಾರಿ ಆರ್. ವಿನಾಯಕ ಅವರು ಸುಳ್ಳು ದಾಖಲೆ ಸೃಷ್ಟಿಸಿ ವಂಚಿಸಿದ್ದಾರೆ ಎಂಬ ಸಾರ್ವಜನಿಕರ ಆರೋಪಕ್ಕೆ ಸಂಬಂಧಿಸಿದಂತೆ ಉಪ ಲೋಕಾಯುಕ್ತ...

ಗುಡುಗು-ಸಿಡಿಲು ಸಹಿತ ಮಳೆ : ಯಲ್ಲೋ ಅಲರ್ಟ್ ಘೋಷಣೆ

ತುಮಕೂರು : ಭಾರತೀಯ ಹವಾಮಾನ ಇಲಾಖೆ ವರದಿಯನ್ವಯ ಗುಡುಗು-ಸಿಡಿಲು ಸಹಿತ ಮಳೆಯಾಗುವ ಮುನ್ಸೂಚನೆ ಇರುವುದರಿಂದ ಮುಂದಿನ 3 ದಿನಗಳ ಕಾಲ ಜಿಲ್ಲೆಯಲ್ಲಿ ಯಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ ಎಂದು ಜಿಲ್ಲಾಧಿಕಾರಿ ಶುಭ ಕಲ್ಯಾಣ್...

ದೂರುಗಳು ದುರುದ್ದೇಶಗಳಿಂದ ಕೂಡಿರಬಾರದು : ನ್ಯಾ: ಫಣೀಂದ್ರ

ತುಮಕೂರು: ಸರ್ಕಾರಿ ಕಚೇರಿಗಳಲ್ಲಿ ಸಾರ್ವಜನಿಕ ಸೇವೆ ಒದಗಿಸುವಲ್ಲಿ ಅಧಿಕಾರಿ,ಸಿಬ್ಬಂದಿಗಳಿಂದ ವಿಳಂಬ ಹಾಗೂ ಲೋಪಗಳಿಗೆ ಸಂಬಂಧಿಸಿದಂತೆ ಲೋಕಾಯುಕ್ತಕ್ಕೆ ಸಲ್ಲಿಸುವ ದೂರುಗಳು ವೈಯಕ್ತಿಕ ದ್ವೇಷ ಹಾಗೂ ದುರುದ್ದೇಶಗಳಿಂದ ಕೂಡಿರಬಾರದು ಎಂದು ಕರ್ನಾಟಕ ರಾಜ್ಯ ಲೋಕಾಯುಕ್ತದ ಗೌರವಾನ್ವಿತ...

Categories

spot_img