ಬೆಂಗಳೂರು. ಕೆ.ಎಸ್. ಆರ್.ಟಿ.ಸಿ.ಸಿಬ್ಬಂದಿಗಳಿಂದ ವಾಲ್ಮೀಕಿ ಜಯಂತಿ ಆಚರಣೆ.

ಬೆಂಗಳೂರಿನ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ ಬೆಂಗಳೂರು ಕೇಂದ್ರಿಯ ವಿಭಾಗ ಘಟಕ 6 ರಲ್ಲಿ ಸಿಬ್ಬಂದಿ ವರ್ಗದವರು ಘಟಕದಲ್ಲಿ ಮಹರ್ಷಿ ವಾಲ್ಮೀಕಿಯವರ ಭಾವಚಿತ್ರ ಕ್ಕೆ ಪುಷ್ಪ ನಮನ ಸಲ್ಲಿಸುವ ಮೂಲಕ ಸರಳವಾಗಿ ವಾಲ್ಮೀಕಿ ಜಯಂತಿ ಆಚರಸಿ ಸರ್ವರಿಗೂ ಶುಭಾಶಯ ಕೋರಿದರು.ಈ ಸಂದರ್ಭದಲ್ಲಿ ಸಿಬ್ಬಂದಿ ಗಳು ಹಾಜರಿದ್ದರು.

error: Content is protected !!