ಉದ್ಯೋಗಕ್ಕಾಗಿ ಮಾ.15 ರಂದು ನೇರ ಸಂದರ್ಶನ


ತುಮಕೂರು : ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ ಮತ್ತು Mann and hummel  filter pvt.ltd.
ಸಂಸ್ಥೆಯ ಸಹಭಾಗಿತ್ವದಲ್ಲಿ ನಿರುದ್ಯೋಗಿ ಪುರುಷ/ಮಹಿಳೆಯರಿಗೆ ಉದ್ಯೋಗ ನೀಡುವ ಸಂಬಂಧ ನೇರ ಸಂದರ್ಶನ ನಡೆಯಲಿದ್ದು, Diploma(Mechanical and automobile)ಪಾಸಾದ ಅಭ್ಯರ್ಥಿಗಳು ನೇರ ಸಂದರ್ಶನದಲ್ಲಿ ಭಾಗವಹಿಸಬಹುದಾಗಿದೆ.

ಅರ್ಹ ಅಭ್ಯರ್ಥಿಗಳು ಮಾರ್ಚ್ 15 ರಂದು ಬೆಳಿಗ್ಗೆ 10 ಗಂಟೆಗೆ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಗೆ ತಮ್ಮ ಬಯೋಡೇಟ ಹಾಗೂ ಶಾಲಾ ಮೂಲ ದಾಖಲಾತಿಗಳೊಂದಿಗೆ ಹಾಜರಾಗಬಹುದು. ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ:0816-2278488, ಮೊ.ಸಂಖ್ಯೆ;6360700086 ನ್ನು ಸಂಪರ್ಕಿಸಬಹುದಾಗಿದೆ ಎಂದು ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯ ಉದ್ಯೋಗಾಧಿಕಾರಿ ಕವಿತ ಎಸ್. ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Leave a Reply

Your email address will not be published. Required fields are marked *

error: Content is protected !!