ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ವತಿಯಿಂದ ವಾತ್ಸಲ್ಯ ಕಿಟ್ ವಿತರಣೆ.

ಗುಬ್ಬಿ ತಾಲ್ಲೂಕಿನ ನಿಟ್ಟೂರು ಹೋಬಳಿಯ ಎಂ ಎನ್ ಕೋಟೆ ವಲಯದ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ವತಿಯಿಂದ ,ಡಾ. ಡಿ ವೀರೇಂದ್ರ ಹೆಗ್ಗಡೆ ಮತ್ತು ಮಾತೃಶ್ರೀ ಹೇಮಾವತಿ ಅಮ್ಮನವರ ವಾತ್ಸಲ್ಯ ಕಾರ್ಯಕ್ರಮದಡಿಯಲ್ಲಿ ತಾಲೂಕಿನ ಅಶಕ್ತ ಕುಟುಂಬದ ಸದಸ್ಯರಿಗೆ ಅಗತ್ಯ ವಸ್ತುಗಳ ಕಿಟ್ ವಿತರಣೆಯನ್ನು ತಾಲ್ಲೂಕ್ ಯೋಜನಾಧಿಕಾರಿ ಹರೀಶ್ R S ವಿತರಿಸಿದರು.

ಮಾಜಿ ತಾಲ್ಲೂಕ್ ಪಂಚಾಯಿತಿ ಸದಸ್ಯ ಅ.ನ‌.ಲಿಂಗಪ್ಪ , H N ಹಳ್ಳಿ ಒಕ್ಕೂಟದ ಅಧ್ಯಕ್ಷರಾದ ಮಹಾದೇವಯ್ಯ, ಉಪಾಧ್ಯಕ್ಷರಾದ ಶಿವಕುಮಾರ್ ಜಿ, ರಾಜೇಶ್ವರಿ
ಎಂ ಎನ್ ಕೋಟೆ ಗ್ರಾಮ ಪಂಚಾಯಿತಿ ಸದಸ್ಯರಾದ ಎಂ ಎನ್ ಭೀಮಶೆಟ್ಟಿ , ದೀಲೀಪ್ ಕುಮಾರ್ , ತೇಜಯ್ಯ,ರವೀಶ್ , ಜ್ಞಾನವಿಕಾಸ ಸಮನ್ವಯಾಧಿಕಾರಿ ಪ್ರೇಮ ವಲಯ ಮೇಲ್ವಿಚಾರಕ ವಿಶ್ವನಾಥ್ ಪೂಜಾರಿ ಸೇವಾಪ್ರತಿನಿಧಿ ಶಿವರತ್ನ ಮತ್ತು ಲೋಕಮ್ಮ ಹಾಗೂ ಸಂಘದ ಪಧಾಧಿಕಾರಿಗಳು ಭಾಗವಹಿಸಿದ್ದರು.

error: Content is protected !!