ವಿಕಲಚೇತನರಿಗೆ ಸಾಧನ ಸಲಕರಣೆ, ಸಹಾಯಧನ ನೀಡಲು ಅರ್ಜಿ ಆಹ್ವಾನ


ತುಮಕೂರು : 2017-18 ನೇ ಸಾಲಿನ ಶೇ.3 ರ ವಿಕಲಚೇತನ ಕಲ್ಯಾಣ ನಿಧಿಯಲ್ಲಿ ಸಂಗ್ರಹಿಸಿರುವ ಅನುದಾನದಲ್ಲಿ ವಿಕಲಚೇತನರಿಗೆ ಸಾಧನ ಸಲಕರಣೆ ಮತ್ತು ಸಹಾಯಧನ ನೀಡಲು ತುಮಕೂರು ತಾಲೂಕಿನ ಅರ್ಹ ವಿಕಲಚೇತನರಿಂದ ಅರ್ಜಿ ಆಹ್ವಾನಿಸಲಾಗಿದೆ ಎಂದು ತುಮಕೂರು ಗ್ರಾಮಾಂತರ ಶಿಶು ಅಭಿವೃದ್ಧಿ ಯೋಜನಾಧಿಕಾರಿ ತಿಳಿಸಿದ್ದಾರೆ.


ಮಾರ್ಚ್ 2ರವರೆಗೆ ಕಚೇರಿ ವೇಳೆಯಲ್ಲಿ ಸೂಕ್ತ ದಾಖಲೆಗಳೊಂದಿಗೆ ಅರ್ಜಿ ಸಲ್ಲಿಸಬಹುದಾಗಿದೆ. ಹೆಚ್ಚಿನ ಮಾಹಿತಿಗಾಗಿ ದೂ.ಸಂ. 0816-2285021ನ್ನು ಸಂಪರ್ಕಿಸಬಹುದಾಗಿದೆ ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Leave a Reply

Your email address will not be published. Required fields are marked *

error: Content is protected !!