ಮೇಕೆದಾಟು ಪಾದಯಾತ್ರೆ ಹೆಸರಲ್ಲಿ ಕಾಂಗ್ರೆಸ್ನಿಂದ ರಾಜಕೀಯ: ಕೇಂದ್ರ ಸಚಿವ ಗಜೇಂದ್ರ ಸಿಂಗ್ ಶೇಖಾವತ್
ಬೆಂಗಳೂರು: ಕೋರ್ಟ್ ಹೊರಗಡೆ ನದಿ ಪಾತ್ರದ ರಾಜ್ಯಗಳು ಕುಳಿತ ಮಾತುಕತೆ ಮೂಲಕ ಸಮಸ್ಯೆಗಳನ್ನು ಇತ್ಯರ್ಥಪಡಿಸಿಕೊಳ್ಳಬೇಕು ಎಂದು ಕೇಂದ್ರ ಜಲಶಕ್ತಿ ಇಲಾಖೆ ಸಚಿವ ಗಜೇಂದ್ರ ಸಿಂಗ್ ಶೇಖಾವತ್ ಹೇಳಿದ್ದಾರೆ.
Read more