Tag: gubbi

HomeTagsGubbi

Become a member

Get the best offers and updates relating to Liberty Case News.

ಕಾರಿನ ಗ್ಲಾಸ್ ಒಡೆದು 15 ಲಕ್ಷ ದೋಚಿದ ಖದೀಮರು..!!

ಗುಬ್ಬಿ: ಕೆಲಸದ ನಿಮಿತ್ತ ಗುಬ್ಬಿ ಎಪಿಎಂಸಿ ಕಚೇರಿ ಒಳ ತೆರಳಿ ಐದು ನಿಮಿಷ ಮರಳಿ ವಾಪಸ್ ಕಾರಿನ ಬಳಿಗೆ ಬರುವ ವೇಳೆಗೆ ಕಾರಿನ ಗ್ಲಾಸ್ ಒಡೆದು ಚೀಲದಲ್ಲಿದ್ದ ಹದಿನೈದು ಲಕ್ಷ ರೂ ಕಳ್ಳತನ...

2ನೇ ಪತ್ನಿ,ಮಗುವಿಗೆ ವಿಷ ಪ್ರಾಶನ: ಮೊದಲ ಪತ್ನಿ ಜೊತೆ ಜೈಲು ಸೇರಿದ ಪತಿ.

ವರದಿ: ರಮೇಶ್ ಗೌಡ, ಗುಬ್ಬಿ. ಗುಬ್ಬಿ: ತಾಯಿ ತನ್ನ 6 ವರ್ಷದ ಹೆಣ್ಣು ಮಗುವಿಗೆ ವಿಷ ಉಣಿಸಿ‌ ಕೊಂದು ತಾನು ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದ ಘಟನೆಗೆ ಬಿಗ್ ಟ್ವಸ್ಟ್ ಸಿಕ್ಕಿದೆ. ತಾಲ್ಲೂಕಿನ‌ ತ್ಯಾಗಟೂರು ಗೇಟ್...

ಗುಬ್ಬಿ ರೈಲ್ವೆ ಮೇಲ್ಸೇತುವೆ ನಿರ್ಮಾಣಕ್ಕೆ ಸ್ಥಳ ಪರಿಶೀಲಿಸಿದ ರೈಲ್ವೆ ರಾಜ್ಯ ಸಚಿವ ವಿ.ಸೋಮಣ್ಣ.

ವರದಿ: ರಮೇಶ್‌ಗೌಡ, ಗುಬ್ಬಿ. ಗುಬ್ಬಿ: ಪಟ್ಟಣದ ನಾಗರೀಕರ ಮನವಿ ಮೇರೆಗೆ ಅತ್ಯವಶ್ಯವಿರುವ ರೈಲ್ವೆ ಮೇಲ್ಸೇತುವೆ ನಿರ್ಮಾಣಕ್ಕೆ  ಹಾಗು ರೈಲ್ವೆ ನಿಲ್ದಾಣ ಮೇಲ್ದರ್ಜೆಗೇರಿಸಲು ಸ್ಥಳ ಪರಿಶೀಲನೆ ನಡೆಸಿದ ಕೇಂದ್ರದ ರೈಲ್ವೆ ರಾಜ್ಯ ಸಚಿವ ವಿ.ಸೋಮಣ್ಣ ಶೀಘ್ರದಲ್ಲಿ...

ಗುಬ್ಬಿ|ಲಿಂಕ್ ಕೆನಾಲ್ ಕಾಮಗಾರಿ ವಿರುದ್ಧ ಗ್ರಾಮ ಸಮಿತಿ ರಚಿಸಲು ಪೂರ್ವಭಾವಿ ಸಭೆಯಲ್ಲಿ ನಿರ್ಣಯ.

ವರದಿ: ರಮೇಶ್ ಗೌಡ ಗುಬ್ಬಿ. ಗುಬ್ಬಿ: ಜಿಲ್ಲೆಯ ಜೀವನಾಡಿ ಹೇಮಾವತಿ ನೀರು ಬೇರೆ ಜಿಲ್ಲೆಯತ್ತ ಕೊಂಡೊಯ್ಯುವ ಎಕ್ಸ್ ಪ್ರೆಸ್ ಲಿಂಕ್ ಕೆನಾಲ್ ಕಾಮಗಾರಿ ಮರು ಆರಂಭಿಸಿದ ಸರ್ಕಾರದ ವಿರುದ್ಧ ಉಗ್ರ ಹೋರಾಟಕ್ಕೆ ಪ್ರತಿ ಗ್ರಾಮದಲ್ಲಿ...

ಡೈರಿ ಚುನಾವಣೆ ನಡೆಸಲು ಕಮಿಷನ್ ಪಡೆದು ಗುತ್ತಿಗೆದಾರರಿಗೆ ರೈತರನ್ನು ಅಡವಿಟ್ಟ ಗುಬ್ಬಿ ಶಾಸಕರು : ಬಿಜೆಪಿ ಮುಖಂಡ ಎಸ್.ಡಿ.ದಿಲೀಪ್ ಕುಮಾರ್ ಆರೋಪ.

ವರದಿ: ರಮೇಶ್ ಗೌಡ‌, ಗುಬ್ಬಿ. ಗುಬ್ಬಿ:ಬೆಕ್ಕು ಕಣ್ಣು ಮುಚ್ಚಿ ಹಾಲು ಕುಡಿದರೆ ಯಾರಿಗೂ ತಿಳಿಯುವುದಿಲ್ಲ ಎಂಬಂತೆ ಲಿಂಕ್ ಕೆನಾಲ್ ಗುತ್ತಿಗೆದಾರರಿಂದ ಕಮಿಷನ್ ಹಣ ಪಡೆದು ಕಾಮಗಾರಿ ಬಗ್ಗೆ ನನಗೇನು ಗೊತ್ತಿಲ್ಲ ಎನ್ನುವ ಗುಬ್ಬಿ ಶಾಸಕರು...

ಗುಬ್ಬಿ|ತೊರೇಹಳ್ಳಿ ಅಣೆಯಲ್ಲಿ  ಕೊಚ್ಚಿ ಹೋದ ಗೂಡ್ಸ್ ವಾಹನ : ಹೊರ ನೆಗೆದು ಪಾರಾದ ಚಾಲಕ.

ವರದಿ: ರಮೇಶ್ ಗೌಡ, ಗುಬ್ಬಿ. ಗುಬ್ಬಿ:‌  ಭಾರಿ ಮಳೆಯಿಂದ ತುಂಬಿ ಹರಿಯುತ್ತಿರುವ ಅಣೆ ಕಟ್ಟೆ ರಸ್ತೆ ದಾಟಲು ಮುಂದಾದ ಗೂಡ್ಸ್ ವಾಹನ  ನೀರಿನ ರಭಸಕ್ಕೆ ಕೊಚ್ಚಿ ಹೋದ ಘಟನೆ ತಾಲ್ಲೂಕಿನ ತೊರೆಹಳ್ಳಿ ಗ್ರಾಮದ ಬಳಿ ನಡೆದಿದೆ. ಕಳೆದ...

ಉಪಲೋಕಾಯುಕ್ತರೆದುರೇ ಅಂಗಲಾಚಿ ಭಿಕ್ಷೆ ಬೇಡಿದ ವೃದ್ದೆ.

ಗುಬ್ಬಿ: ಉಪಲೋಕಾಯುಕ್ತ ನ್ಯಾಯಾದೀಶರೆದುರೇ ಹಂದಿಜೋಗಿ ಸಮುದಾಯದ ವಿಶೇಷ ಚೇತನ ವೃದ್ದೆಯೊಬ್ಬರು ಭಿಕ್ಷೆ ಬೇಡಿ ಹಣ ಸ್ವೀಕರಿಸಿದ ಘಟನೆ ತುಮಕೂರು‌ ಜಿಲ್ಲೆ ಗುಬ್ಬಿ ಪಟ್ಟಣದಲ್ಲಿ ನಡೆದಿದೆ. ತುಮಕೂರಿನಲ್ಲಿ ಅ.18 ರಿಂದ 20ರವರೆಗೆ ನಡೆದ ಸಾರ್ವಜನಿಕ ಕುಂದುಕೊರತೆ...

ಗುಬ್ಬಿಯಲ್ಲಿ ತಲ್ವಾರ್ ಝಳಪಿಸಿರುವ ಪ್ರಕರಣ : ಓರ್ವ ಆರೋಪಿಯ ಬಂಧನ. ಮತ್ತೊಬ್ಬನಿಗಾಗಿ ಹುಡುಕಾಟ.

ಗುಬ್ಬಿ;- ತಲ್ವಾರ್ ಹಿಡಿದು ಕೇಕ್ ಕತ್ತರಿಸುವ ಮೂಲಕ ಹುಟ್ಟುಹಬ್ಬ ಆಚರಿಸಿಕೊಂಡ ಸುದ್ದಿ ಬಿತ್ತರವಾದ ಬೆನ್ನಲ್ಲೇ ಎಚ್ಚೆತ್ತ ಪೊಲೀಸ್ ಇಲಾಖೆ ತಲ್ವಾರ್ ಝಳಪಿರುವ ಬಗ್ಗೆ ಇಬ್ಬರ ಮೇಲೆ ಗುಬ್ಬಿ ಠಾಣೆಯಲ್ಲಿ ಪ್ರಕರಣ ದಾಖಲಿಸಿ ಓರ್ವ...

ರಸ್ತೆಯಲ್ಲಿ ತಲ್ವಾರ್ ನಿಂದ ಕೇಕ್ ಕತ್ತರಿಸಿ ಹುಟ್ಟುಹಬ್ಬ ಆಚರಿಸಿಕೊಂಡ ಭೂಪ.!! : ವೈರಲ್ ಆದ ವಿಡಿಯೋ ವ್ಯಾಪಕ ಖಂಡನೆ.

ವರದಿ: ರಮೇಶ್ ಗೌಡ,ಗುಬ್ಬಿ. ಗುಬ್ಬಿ:- ಸಾರ್ವಜನಿಕ ರಸ್ತೆಯಲ್ಲಿ ತಲ್ವಾರ್ ನಲ್ಲಿ ಕೇಕ್ ಕತ್ತರಿಸುವ ಮೂಲಕ ಹುಟ್ಟುಹಬ್ಬ ಆಚರಿಸಿಕೊಂಡ ಯುವಕರ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆದ ಹಿನ್ನೆಲೆ ತಾಲ್ಲೂಕಿನಾದ್ಯಂತ ಎಲ್ಲೆಡೆ ವ್ಯಾಪಕ ಖಂಡನೆ ವ್ಯಕ್ತವಾಗಿದೆ. ಗುಬ್ಬಿ...

Categories

spot_img