Tag: today Breaking News

HomeTagsToday Breaking News

Become a member

Get the best offers and updates relating to Liberty Case News.

Tumakuru|ಗೃಹ ಸಚಿವರಿಂದ ಹಲ್ಮಿಡಿ ಶಾಸನದ ಪ್ರತಿಕೃತಿ ಅನಾವರಣ.

ತುಮಕೂರು: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಯೋಗದಲ್ಲಿ ನಗರದ ಜಿಲ್ಲಾಧಿಕಾರಿಗಳ ಕಚೇರಿ ಆವರಣದಲ್ಲಿ ನಿರ್ಮಿಸಲಾಗಿರುವ ಹಲ್ಮಿಡಿ ಶಾಸನದ ಪ್ರತಿಕೃತಿಯನ್ನು ಮಂಗಳವಾರ ಗೃಹ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಾ:...

ಜಿ ಪಂ‌ ಸಿಇಓ ಯಿಂದ ಕಿರುಕುಳ ಆರೋಪ: ವೈದ್ಯಾಧಿಕಾರಿ,ಸಿಬ್ಬಂದಿಗಳಿಂದ ಪ್ರತಿಭಟನೆ.

ತುಮಕೂರು: ಆರೋಗ್ಯ ತುಮಕೂರು ಅಭಿಯಾನ ಕಾರ್ಯಕ್ರಮದ ನೆಪದಲ್ಲಿ ಆರೋಗ್ಯ ಇಲಾಖೆ ಅಧಿಕಾರಿಗಳಿಗೆ ಹಾಗೂ ಜಿಲ್ಲಾ ಸರ್ವಲೆನ್ಸ್ ಅಧಿಕಾರಿ ಡಾ.ರಾಮೇಗೌಡರಿಗೆ ಜಿಲ್ಲಾ ಪಂಚಾಯ್ತಿ ಸಿಇಓ ಕಿರುಕುಳ ನೀಡುತ್ತಿದ್ದಾರೆ. ಸಭೆಗಳಲ್ಲಿ ವೈದ್ಯಾಧಿಕಾರಿಗಳನ್ನು ಅವಾಚ್ಯ ಪದಗಳಿಂದ ನಿಂದಿಸಿ...

ಸೆಲ್ಫೀ ತೆಗೆದುಕೊಳ್ಳಲು ಹೋಗಿ ಜಲಪಾತದ ಕಂದಕಕ್ಕೆ ಬಿದ್ದ  ಯುವತಿ: ಬದುಕಿ ಬಂದಿದ್ದೆ ಪವಾಡ.

ತುಮಕೂರು:‌ ಮಂದರಗಿರಿ ಜಲಪಾತದಲ್ಲಿ ಸೆಲ್ಫಿ ತೆಗೆದುಕೊಳ್ಳಲು ಹೋಗಿ ಕಾಲು ಜಾರಿ‌ ಬಿದ್ದಿದ್ದ ಯುವತಿ ಸತತ 20 ಗಂಟೆಗಳ ಕಾರ್ಯಾಚರಣೆ ಬಳಿಕ ಪವಾಡ ಸದೃಶವಾಗಿ ಬದುಕಿ ಬಂದ ಘಟನೆ ನಡೆದಿದೆ. ತುಮಕೂರು ತಾಲ್ಲೂಕಿನ ಮಂದರಗಿರಿ ಬೆಟ್ಟ...

ದೇವಸ್ಥಾನದ ವಿಗ್ರಹಗಳಿಗೆ ಮೊಟ್ಟೆ ಹೊಡೆದು ವಿಕೃತಿ| ಆರೋಪಿ ಬಂಧನ.

ತುಮಕೂರು: ದೇವಸ್ಥಾನದ ಗರ್ಭಗುಡಿಯಲ್ಲಿರುವ ವಿಗ್ರಹಗಳಿಗೆ ಕೋಳಿ ಮೊಟ್ಟೆ ಹೊಡೆದು ಅಪವಿತ್ರಗೊಳಿಸಿ ಭಕ್ತರ ಧಾರ್ಮಿಕ ಭಾವನೆಗಳಿಗೆ  ದಕ್ಕೆಯುಂಟು ಮಾಡುತ್ತಿದ್ದ ಕಿಡಿಗೇಡಿಯನ್ನ  ಪೊಲೀಸರು ಬಂದಿಸಿದ್ದಾರೆ. ತುಮಕೂರು‌ ಜಿಲ್ಲೆ ಚಿಕ್ಕನಾಯಕನಹಳ್ಳಿ ತಾಲ್ಲೂಕಿನಲ್ಲಿ ಘಟನೆ ನಡೆದಿದ್ದು ತಾಲ್ಲೂಕಿನ ಕಾಡೇನಹಳ್ಳಿ ನಿವಾಸಿ...

ಗುಬ್ಬಿ|ಮಳೆಗೆ ಕುಸಿದು ಬಿದ್ದ ಮನೆ ಗೋಡೆ: ಮಣ್ಣಿನಡಿ ಸಿಲುಕಿ ಮಹಿಳೆ ಸಾವು.

ವರದಿ: ರಮೇಶ್ ಗೌಡ, ಗುಬ್ಬಿ. ಗುಬ್ಬಿ: ನಿರಂತರ ಸುರಿದ ಮಳೆಗೆ ಕುಸಿದ ಮನೆ ಗೋಡೆಯ ಮಣ್ಣಿನಡಿ ಸಿಲುಕಿ ಮಹಿಳೆಯೊಬ್ಬರು ಮೃತ ಪಟ್ಟ ಧಾರುಣ ಘಟನೆ ಬುಧವಾರ ಬೆಳಿಗ್ಗೆ ತಾಲ್ಲೂಕಿನ ಕಸಬ ಹೋಬಳಿ ಜಿ.ಹೊಸಹಳ್ಳಿ ಗ್ರಾಮದಲ್ಲಿ...

ಡೈರಿ ಚುನಾವಣೆ ನಡೆಸಲು ಕಮಿಷನ್ ಪಡೆದು ಗುತ್ತಿಗೆದಾರರಿಗೆ ರೈತರನ್ನು ಅಡವಿಟ್ಟ ಗುಬ್ಬಿ ಶಾಸಕರು : ಬಿಜೆಪಿ ಮುಖಂಡ ಎಸ್.ಡಿ.ದಿಲೀಪ್ ಕುಮಾರ್ ಆರೋಪ.

ವರದಿ: ರಮೇಶ್ ಗೌಡ‌, ಗುಬ್ಬಿ. ಗುಬ್ಬಿ:ಬೆಕ್ಕು ಕಣ್ಣು ಮುಚ್ಚಿ ಹಾಲು ಕುಡಿದರೆ ಯಾರಿಗೂ ತಿಳಿಯುವುದಿಲ್ಲ ಎಂಬಂತೆ ಲಿಂಕ್ ಕೆನಾಲ್ ಗುತ್ತಿಗೆದಾರರಿಂದ ಕಮಿಷನ್ ಹಣ ಪಡೆದು ಕಾಮಗಾರಿ ಬಗ್ಗೆ ನನಗೇನು ಗೊತ್ತಿಲ್ಲ ಎನ್ನುವ ಗುಬ್ಬಿ ಶಾಸಕರು...

ಜೆಡಿಎಸ್ ಗೆ ನಾವು ಪುನರ್ಜನ್ಮ ಕೊಟ್ಟಿದ್ದೇವೆ, ಎಚ್ ಡಿ ಕುಮಾರಸ್ವಾಮಿ ಚನ್ನಪಟ್ಟಣ ಟಿಕೆಟ್ ತ್ಯಾಗ ಮಾಡಬೇಕು- ಯತ್ನಾಳ್ ಒತ್ತಾಯ.

ಹುಬ್ಬಳ್ಳಿ: ಜೆಡಿಎಸ್'ಗೆ ನಾವು ಪುನರ್ಜನ್ಮ ಕೊಟ್ಟಿದ್ದೇವೆ. ಹೆಚ್.ಡಿ.ಕುಮಾರಸ್ವಾಮಿ ಅವರು ಟಿಕೆಟ್ ತ್ಯಾಗ ಮಾಡಬೇಕು ಎಂದು ಶಾಸಕ ಬಸನಗೌಡ ಪಾಟೀಲ್ ಯತ್ನಾಳ ಒತ್ತಾಯ ಮಾಡುವ ಮೂಲಕ ಸಿಪಿ ಯೊಗೇಶ್ವರ ಪರ ಬ್ಯಾಟಿಂಗ್ ಮಾಡಿದ್ದಾರೆ. ಹುಬ್ಬಳ್ಳಿಯಲ್ಲಿ...

Categories

spot_img