Tag: Tumkur

HomeTagsTumkur

Become a member

Get the best offers and updates relating to Liberty Case News.

ಮೈಕ್ರೋ ಫೈನಾನ್ಸ್ ಗಳಲ್ಲಿ ಸಾಲ ಪಡೆಯುವ ಮಹಿಳೆಯರೇ ಎಚ್ಚರ…!

ತುಮಕೂರು: ಮೈಕ್ರೋ ಫೈನಾನ್ಸ್ ನಲ್ಲಿ ಸುಲಭವಾಗಿ ಸಾಲ ಸಿಗುತ್ತೇ ಅಂತಾ ಕಂಡಕಂಡವರಿಗೆಲ್ಲಾ ನಿಮ್ಮ ಆಧಾರ್ ಕಾರ್ಡ್ ಪಾನ್ ಕಾರ್ಡ್ ಕೊಡುವ ಮುನ್ನಾ ಮಹಿಳೆಯರು ಒಮ್ಮೆ ಈ ಸುದ್ದಿಯನ್ನ ಓದಿ... ಮೈಕ್ರೋ ಫೈನಾನ್ಸ್ ನಲ್ಲಿ ಸಾಲ ಕೊಡುಸ್ತೀವಿ,...

ಬಿಪಿಎಲ್ ಪಡಿತರ ಚೀಟಿ ರದ್ದತಿಗೂ ಮುನ್ನ ಪರಿಶೀಲಿಸಿ : ಗೋವಿಂದ ಎಂ. ಕಾರಜೋಳ

ತುಮಕೂರು: ಬಿಪಿಎಲ್ ಪಡಿತರ ಚೀಟಿಗಳನ್ನು ರದ್ದತಿ ಮಾಡುವಾಗ ಕಂದಾಯ ಇಲಾಖೆ ಹಾಗೂ ಆಹಾರ ನಾಗರಿಕ ಸರಬರಾಜು ಇಲಾಖೆ ಅಧಿಕಾರಿಗಳು ಜಂಟಿಯಾಗಿ ಪರಿಶೀಲನೆ ನಡೆಸಬೇಕು ಎಂದು ಚಿತ್ರದುರ್ಗ ಸಂಸದ ಗೋವಿಂದ ಎಂ. ಕಾರಜೋಳ ಅಧಿಕಾರಿಗಳಿಗೆ...

KSRTC ಬಸ್ ನಿಲ್ದಾಣದಲ್ಲಿ ದಲಿತರಿಂದ ಮಲ ಸ್ವಚ್ಚತೆ: ಗೃಹ ಸಚಿವ ಡಾ ಜಿ‌ ಪರಮೇಶ್ವರ್ ಸ್ವಕ್ಷೇತ್ರದಲ್ಲಿ ಅಮಾನವೀಯ ಘಟನೆ.

ತುಮಕೂರು: ಕೆಎಸ್ಆರ್ಟಿಸಿ ಬಸ್ ನಿಲ್ದಾಣದಲ್ಲಿನ  ಶೌಚದಗುಂಡಿಯಿಂದ ತುಂಬಿ ಹರಿಯುತ್ತಿದ್ದ ಮಲವನ್ನ ದಲಿತರಿಂದ ಸ್ವಚ್ಚಗೊಳಿಸಿರುವ ಅಮಾನವೀಯ ಘಟನೆ ಗೃಹ ಸಚಿವ ಡಾ ಜಿ ಪರಮೇಶ್ವರ್ ಸ್ವಕ್ಷೇತ್ರ ಕೊರಟಗೆರೆಯಲ್ಲಿ ನಡೆದಿದೆ. ತುಮಕೂರು ಜಿಲ್ಲೆ ಕೊರಟಗೆರೆ ಪಟ್ಟಣದ ಹೃದಯಭಾಗದಲ್ಲಿರುವ...

ತುಮಕೂರು ನಗರದಲ್ಲಿ ಅ.22 ರಿಂದ ಮೈಸೂರು ಸ್ಯಾಂಡಲ್ ಸಾಬೂನು ಮೇಳ : ಕೆ. ಎಸ್. ಗಂಗಪ್ಪ

ತುಮಕೂರು : ಬೆಂಗಳೂರಿನ ಕರ್ನಾಟಕ ಸಾಬೂನು ಮತ್ತು ಮಾರ್ಜಕ ನಿಯಮಿತದ ವತಿಯಿಂದ ಅಕ್ಟೋಬರ್ 22 ರಿಂದ 31ರವರೆಗೆ ಪ್ರತಿದಿನ ಬೆಳಿಗ್ಗೆ 10 ರಿಂದ ರಾತ್ರಿ 9 ಗಂಟೆಯವರೆಗೆ ನಗರದ ಚಿಲುಮೆ ಪೊಲೀಸ್ ಸಮುದಾಯ...

ತುಮಕೂರು ಜೈಲಿಗೆ ಉಪಲೋಕಾಯುಕ್ತರ ಅನಿರೀಕ್ಷಿತ ಭೇಟಿ, ಪರಿಶೀಲನೆ

ತುಮಕೂರು : ಕರ್ನಾಟಕ ಲೋಕಾಯುಕ್ತದ ಉಪ ಲೋಕಾಯುಕ್ತ ಬಿ. ವೀರಪ್ಪ ಅವರು ಇಂದು ಬೆಳ್ಳಂಬೆಳಿಗ್ಗೆ ತುಮಕೂರು ಜೈಲಿಗೆ ಅನಿರೀಕ್ಷಿತ ಭೇಟಿ ನೀಡಿ ಪರಿಶೀಲಿಸಿದರು. ಜೈಲಿನ ವ್ಯವಸ್ಥೆಗಳ ಬಗ್ಗೆ ಖೈದಿಗಳನ್ನು ವಿಚಾರಿಸಿದ ಅವರು ಯಾವುದೊ ಅನಿರೀಕ್ಷಿತ...

ಸುಳ್ಳು ದಾಖಲೆ ಸೃಷ್ಟಿ : ಉಪಲೋಕಾಯುಕ್ತರ ಪ್ರಶ್ನೆಗೆ ತಡವರಿಸಿದ ಪಿಡಿಓ

ತುಮಕೂರು : ಜಿಲ್ಲೆಯ ಕುಣಿಗಲ್ ತಾಲ್ಲೂಕು ಹುಲಿಯೂರು ದುರ್ಗ ಗ್ರಾಮ ಪಂಚಾಯ್ತಿ ಅಭಿವೃದ್ಧಿ ಅಧಿಕಾರಿ ಆರ್. ವಿನಾಯಕ ಅವರು ಸುಳ್ಳು ದಾಖಲೆ ಸೃಷ್ಟಿಸಿ ವಂಚಿಸಿದ್ದಾರೆ ಎಂಬ ಸಾರ್ವಜನಿಕರ ಆರೋಪಕ್ಕೆ ಸಂಬಂಧಿಸಿದಂತೆ ಉಪ ಲೋಕಾಯುಕ್ತ...

ಗುಡುಗು-ಸಿಡಿಲು ಸಹಿತ ಮಳೆ : ಯಲ್ಲೋ ಅಲರ್ಟ್ ಘೋಷಣೆ

ತುಮಕೂರು : ಭಾರತೀಯ ಹವಾಮಾನ ಇಲಾಖೆ ವರದಿಯನ್ವಯ ಗುಡುಗು-ಸಿಡಿಲು ಸಹಿತ ಮಳೆಯಾಗುವ ಮುನ್ಸೂಚನೆ ಇರುವುದರಿಂದ ಮುಂದಿನ 3 ದಿನಗಳ ಕಾಲ ಜಿಲ್ಲೆಯಲ್ಲಿ ಯಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ ಎಂದು ಜಿಲ್ಲಾಧಿಕಾರಿ ಶುಭ ಕಲ್ಯಾಣ್...

ದೂರುಗಳು ದುರುದ್ದೇಶಗಳಿಂದ ಕೂಡಿರಬಾರದು : ನ್ಯಾ: ಫಣೀಂದ್ರ

ತುಮಕೂರು: ಸರ್ಕಾರಿ ಕಚೇರಿಗಳಲ್ಲಿ ಸಾರ್ವಜನಿಕ ಸೇವೆ ಒದಗಿಸುವಲ್ಲಿ ಅಧಿಕಾರಿ,ಸಿಬ್ಬಂದಿಗಳಿಂದ ವಿಳಂಬ ಹಾಗೂ ಲೋಪಗಳಿಗೆ ಸಂಬಂಧಿಸಿದಂತೆ ಲೋಕಾಯುಕ್ತಕ್ಕೆ ಸಲ್ಲಿಸುವ ದೂರುಗಳು ವೈಯಕ್ತಿಕ ದ್ವೇಷ ಹಾಗೂ ದುರುದ್ದೇಶಗಳಿಂದ ಕೂಡಿರಬಾರದು ಎಂದು ಕರ್ನಾಟಕ ರಾಜ್ಯ ಲೋಕಾಯುಕ್ತದ ಗೌರವಾನ್ವಿತ...

ಸುಳ್ಳು ಪ್ರಕರಣ ದಾಖಲಿಸುವವರ ವಿರುದ್ದ ಕಠಿಣ ಕಾನೂನು ಕ್ರಮ: ನ್ಯಾ. ಬಿ.ವೀರಪ್ಪ

ತುಮಕೂರು: ಸರ್ಕಾರಿ ಅಧಿಕಾರಿಗಳ ವಿರುದ್ಧ ಸೂಕ್ತ ಕಾರಣಗಳಿಲ್ಲದೆ ಸುಳ್ಳು ಪ್ರಕರಣ ದಾಖಲಿಸುವವರ ವಿರುದ್ಧ ಕಠಿಣ ಕ್ರಮ ಕೈಗೊಂಡು 1ಕ್ಕಿಂತ ಹೆಚ್ಚು ವರ್ಷದವರೆಗೆ ಜೈಲು ಶಿಕ್ಷೆ ವಿಧಿಸಲಾಗುವುದು ಎಂದು ಉಪ ಲೋಕಾಯುಕ್ತ ಗೌರವಾನ್ವಿತ ನ್ಯಾಯಮೂರ್ತಿ...

ರಾತ್ರೋ ರಾತ್ರಿ ವಾಲ್ಮೀಕಿ ಪುತ್ಥಳಿ ಪ್ರತಿಷ್ಠಾಪನೆ: ತೆರವುಗೊಳಿಸಿದ ಅಧಿಕಾರಿಗಳು:  ವಾಲ್ಮೀಕಿ ಸಮಾಜ ಪ್ರತಿಭಟನೆ.

ಕೊರಟಗೆರೆ:‌ಮಹರ್ಷಿ ವಾಲ್ಮೀಕಿಯವರ ಪುತ್ಥಳಿಯನ್ನ ಅಪರಿಚಿತರು ರಾತ್ರೋ ರಾತ್ರಿ ಪ್ರತಿಸ್ಠಾಪಿಸಿದ್ದನ್ನ ಅಧಿಕಾರಿಗಳು ಬೆಳಕಾಗುವಷ್ಟರಲ್ಲಿ ತೆರವುಗೊಳಿಸಿದ್ದು ಮರು ಸ್ಥಾಪಿಸುವಂತೆ ಒತ್ತಾಯಿಸಿ ವಾಲ್ಮೀಕಿ ಸಮಾಜ ಪ್ರತಿಭಟನೆಗೆ ಮುಂದಾಗಿದೆ. ತುಮಕೂರು ಜಿಲ್ಲೆಯ ಕೊರಟಗೆರೆ ಪಟ್ಟಣದ ಎಸ್ಎಸ್ಆರ್ ವೃತದಲ್ಲಿ ಅಪರಿಚಿತರು ರಾತ್ರೋರಾತ್ರಿ...

ತುಮಕೂರು ದಸರಾ ಕ್ರೀಡಾಕೂಟಕ್ಕೆ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಚಾಲನೆ.

ತುಮಕೂರು : ಮನುಷ್ಯನು ಸದೃಢಗೊಂಡು ಆರೋಗ್ಯವಂತನಾಗಿ ಜೀವಿಸಲು ಕ್ರೀಡೆಗಳು ಸಹಕಾರಿಯಾಗಿದ್ದು, ಜಿಲ್ಲೆಯ ಯುವಕ/ಯುವತಿಯರಿಗೆ ಕ್ರೀಡೆಯಲ್ಲಿ ಭಾಗವಹಿಸಲು ಅವಕಾಶ ಮಾಡಿಕೊಟ್ಟು ಕ್ರೀಡಾ ಮನೋಭಾವವನ್ನು ಹೆಚ್ಚಿಸುವ ನಿಟ್ಟಿನಲ್ಲಿ ದಸರಾ ಕ್ರೀಡಾಕೂಟವನ್ನು ಆಯೋಜಿಸಲಾಗಿದೆ ಎಂದು ಜಿಲ್ಲಾಧಿಕಾರಿ ಶುಭ...

ತುಮಕೂರು ಜಿಲ್ಲೆಯಲ್ಲಿ ಯಲ್ಲೋ ಅಲರ್ಟ್ ಘೋಷಣೆ: ಡಿ ಸಿ ಶುಭಕಲ್ಯಾಣ್.

ಜಿಲ್ಲೆಯಲ್ಲಿ ಭಾರಿ ಮಳೆ ಸಾಧ್ಯತೆ ಯಲ್ಲೋ ಅಲರ್ಟ್ ಘೋಷಣೆ -ಸನ್ನದ್ಧವಾಗಿರಲು ಅಧಿಕಾರಿಗಳಿಗೆ ಸೂಚನೆ ನೀಡಿದ ಡಿಸಿ ಶುಭ ಕಲ್ಯಾಣ್‌ ತುಮಕೂರು: ಭಾರತೀಯ ಹವಾಮಾನ ಇಲಾಖೆ ವರದಿಯಂತೆ ಜಿಲ್ಲೆಯಲ್ಲಿ ಇನ್ನೆರಡು ದಿನಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆ...

Categories

spot_img