Tag: Tumkur

HomeTagsTumkur

Become a member

Get the best offers and updates relating to Liberty Case News.

ಯುದ್ಧದಲ್ಲಿ ಮಡಿದವರನ್ನು ಸ್ಮರಿಸುವುದು ನಮ್ಮ ಕರ್ತವ್ಯ:ಶಾಸಕ ಬಿ.ಸುರೇಶ್‌ ಗೌಡ ಕರೆ

ತುಮಕೂರು:ಯುದ್ಧದಲ್ಲಿ ತಮ್ಮ ಮನೆ ಮಠ ಮಕ್ಕಳು ಎಲ್ಲವನ್ನೂ ಮರೆತು ಮಡಿದವರನ್ನು ಸ್ಮರಿಸುವುದು ನಮ್ಮ ಪರಮ ಕರ್ತವ್ಯ ಎಂದು ತುಮಕೂರು ಗ್ರಾಮಾಂತರ ಬಿಜೆಪಿ ಶಾಸಕ ಬಿ.ಸುರೇಶ್‌ ಗೌಡರು ಕರೆ ನೀಡಿದರು.  ಇಂದು ತುಮಕೂರು  ಸಿದ್ಧಗಂಗಾ ಮಠದ...

ಸಿದ್ದಾರ್ಥ ಪದವಿ ಕಾಲೇಜಿನಲ್ಲಿ ʻವರ್ಣವೈಭವ-2024ʼ ಆಚರಣೆ

ತುಮಕೂರು: ಇಂದಿನ ವೈವಿಧ್ಯಮಯ ಜಗತ್ತಿನಲ್ಲಿ, ವಿಭಿನ್ನ ಹಿನ್ನೆಲೆಯ ವ್ಯಕ್ತಿಗಳ ನಡುವೆ ತಿಳುವಳಿಕೆ, ಮೆಚ್ಚುಗೆ ಮತ್ತು ಏಕತೆಯನ್ನು ಬೆಳೆಸುವಲ್ಲಿ ಸಾಂಸ್ಕøತಿಕ ಕಾರ್ಯಕ್ರಮಗಳು ಮಹತ್ವದ ಪಾತ್ರವನ್ನು ವಹಿಸುತ್ತವೆ. ಕಾಲೇಜು ಕ್ಯಾಂಪಸ್ ವಾತಾವರಣದಲ್ಲಿ ಸಾಂಸ್ಕøತಿಕ ಕಾರ್ಯಕ್ರಮಗಳು ವಿದ್ಯಾರ್ಥಿಗಳಿಗೆ...

ಹೊರ-ರಾಜ್ಯಕ್ಕೆ ಮಾರಾಟ ಮಾಡಿದ್ದ ಬಾಲಕಿ ರಕ್ಷಣೆ.

ತುಮಕೂರು : ಅಪ್ರಾಪ್ತ ಬಾಲಕಿಯನ್ನ ಹೊರರಾಜ್ಯಕ್ಕೆ ಮಾರಾಟ ಮಾಡಿದ್ದ ಪ್ರಕರಣವನ್ನ ತುಮಕೂರು ಪೊಲೀಸರು ಭೇದಿಸಿ ಬಾಲಕಿಯನ್ನ ರಕ್ಷಿಸಿದ್ದಾರೆ. ತುಮಕೂರು ನಗರದ ಹೊರವಲಯದ ದಿಬ್ಬೂರಿನ  ಚೌಡಯ್ಯ ದಂಪತಿಯ 11 ವರ್ಷದ ಹೆಣ್ಣು ಮಗುವನ್ನು ಆಂಧ್ರ ಪ್ರದೇಶಕ್ಕೆ...

ವಾಲ್ಮೀಕಿ ನಿಗಮದ ಹಗರಣ: ನಾಗೇಂದ್ರ ಅವರು ಬಿಜೆಪಿ-ಜೆಡಿಎಸ್ ನಾಯಕರ ರೀತಿ ತಲೆಮರೆಸಿಕೊಂಡು ಓಡಾಡುತ್ತಿಲ್ಲ: ಸಚಿವ ಪ್ರಿಯಾಂಕ್ ಖರ್ಗೆ.

ತುಮಕೂರು: ವಾಲ್ಮೀಕಿ ಅಭಿವೃಧ್ದಿ ನಿಗಮದ ಹಗರಣಕ್ಕೆ ಸಂಬಂದಿಸಿದಂತೆ ಶಾಸಕ ನಾಗೇಂದ್ರ ಅವರು ಬಿಜೆಪಿ-ಜೆಡಿಎಸ್ ನಾಯಕರ ರೀತಿ ತಲೆಮರೆಸಿಕೊಂಡು ಓಡಾಡುತ್ತಿಲ್ಲ. ಖುದ್ದಾಗಿ ತನಿಖೆಗೆ ಹಾಜರಾಗುತ್ತಿದ್ದಾರೆ”ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಪ್ರಿಯಾಂಕ್...

ತಿಪಟೂರಿನಲ್ಲಿ ಹಲಸಿನ ಹಬ್ಬ:ಹಲಸು ಪ್ರಿಯರಿಗೆ ವಿವಿಧ ಸ್ಪರ್ಧೆ.

ತಿಪಟೂರು. ಸತ್ಯಗಣಪತಿ ಸೇವಾ ಸಂಘ ಟ್ರಸ್ಟ್ ಹಾಗೂ ಸೊಗಡು ಜನಪದ ಹೆಜ್ಜೆ ತಿಪಟೂರು ಮತ್ತು ಇವರ ಹಲವು ಸಂಘ-ಸಂಸ್ಥೆಗಳು, ಹಾಗೂ ಸಾರ್ವಜನಿಕರ ಸಹಕಾರದೊಂದಿಗೆ ಜುಲೈ 13 ಶನಿವಾರ ಹಾಗೂ 14 ಭಾನುವಾರ ಶ್ರೀ...

ಮೃತಪಟ್ಟು ವರ್ಷವಾದ್ರೂ ಇನ್ನೂ ಬಿಲ್ ಗೆ ಸಹಿ ಹಾಕ್ತಿದ್ದಾರೆ ಇಂಜಿನಿಯರ್.

ಶಿರಾ: ನಗರಸಭೆಯ ಎಂಜಿನಿಯರ್ ಮೃತ ಪಟ್ಟು ಒಂದು ವರ್ಷವಾಗಿದ್ರೂ ಇನ್ನೂ ಕೂಡ ಸರ್ಕಾರಿ ಕಡತಗಳಿಗೆ ಸಹಿ ಹಾಕುತ್ತಿದ್ದಾರೆ, ಇಂತಹದೊಂದು ಅಚ್ಚರಿಯ ಸಂಗತಿ ಶಿರಾ ನಗರಸಭೆ ಸರ್ವ ಸದಸ್ಯರ ಸಭೆಯಲ್ಲಿ ಬೆಳಕಿಗೆ ಬಂದಿದೆ. ದೆಹಲಿ ವಿಶೇಷ...

Koratagere: ಹಾಲಿನ ಉತ್ಪನ್ನಗಳ ತಯಾರಿಕಾ ಘಟಕದಲ್ಲಿ ಬಾಯ್ಲರ್ ಸ್ಪೋಟ: ಕಾರ್ಮಿಕನಿಗೆ ಗಂಭೀರ ಗಾಯ.

ಕೊರಟಗೆರೆ: ಹಾಲಿನ ಉತ್ಪನ್ನಗಳ ತಯಾರಿಕಾ ಘಟಕ ದಲ್ಲಿ ಬಾಯ್ಲರ್ ಸ್ಫೋಟಗೊಂಡು ಓರ್ವ ಕಾರ್ಮಿಕ ಗಂಭೀ ರವಾಗಿ ಗಾಯಗೊಂಡಿರುವ ಘಟನೆ ತುಮಕೂರು ಜಿಲ್ಲೆಯ ಕೊರಟಗೆರೆ ಪಟ್ಟಣದಲ್ಲಿ ನಡೆದಿದೆ. ಕಳೆದ ರಾತ್ರಿ 9 ಗಂಟೆ ಸುಮಾರಿಗೆ ಘಟನೆ...

OPS:ಶಿಕ್ಷಕರಿಗೆ ಗುಡ್ ನ್ಯೂಸ್| ಓಪಿಎಸ್ ಯಾವಾಗ ಜಾರಿ ಆಗಲಿದೆ ಗೊತ್ತಾ.!

ತುಮಕೂರು: ಶಿಕ್ಷಕರ ಪ್ರಮುಖ ಬೇಡಿಕೆಯಾದ ಓಪಿಎಸ್ ನ್ನ ಸಂದರ್ಭ ನೋಡಿಕೊಂಡು ಜಾರಿ ಮಾಡುವುದಾಗಿ ಗೃಹ ಸಚಿವ ಡಾ ಜಿ ಪರಮೇಶ್ವರ್ ಶಿಕ್ಷಕರಿಗೆ ಭರವಸೆ ನೀಡಿದ್ದಾರೆ. ತುಮಕೂರಿನ ಎಂಪ್ರೆಸ್ ಆಡಿಟೋರಿಯಂನಲ್ಲಿ ನಡೆದ ಆಗ್ನೇಯ ಶಿಕ್ಷಕರ ಕ್ಷೇತ್ರದ...

M T Krishnappa|ರೈತರ ಎಡೆಮಟ್ಟೆ ಮುರಿಯುತ್ತೋ, ಪೊಲೀಸರ ಲಾಠಿ ಬಗ್ಗುತ್ತೋ ನೋಡಿಯೇಬಿಡೋಣ|ಎಡೆಮಟ್ಟೆ  ಹೋರಾಟಕ್ಕೆ ಕರೆ ಕೊಟ್ಟ ಶಾಸಕ ಎಂ ಟಿ ಕೃಷ್ಣಪ್ಪ.

ತುಮಕೂರು (ಜುಲೈ 2):ಹೇಮಾವತಿ ಎಕ್ಸ್ ಪ್ರೆಸ್ ಲಿಂಕ್ ಕೆನಾಲ್ ಕಾಮಗಾರಿ ವಿಚಾರವಾಗಿ ತುರುವೇಕೆರೆ ಶಾಸಕ ಶಾಸಕ ಎಂ ಟಿ ಕೃಷ್ಣಪ್ಪ ಸರ್ಕಾರಕ್ಕೆ ಎಡೆಮಟ್ಟೆ ಸೇವೆಯ ಎಚ್ಚರಿಕೆ ಕೊಟ್ಟಿದ್ದಾರೆ. ತುಮಕೂರು ಜಿಲ್ಲೆ ತುರುವೇಕೆರೆಯಲ್ಲಿ ಸುದ್ದಿಗೊಷ್ಠಿ ನಡೆಸಿ...

ತಪ್ಪು ಮಾಡಿದವರ ರಕ್ಷಣೆಗೆ ಸರ್ಕಾರ ನಿಂತಿಲ್ಲ: ಗೃಹ ಸಚಿವ ಪರಮೇಶ್ವರ

ಬೆಂಗಳೂರು (ಜುಲೈ 1):- ದೇಶದಲ್ಲಿ ಜಾರಿಯಾಗಿರುವ ಮೂರು ಹೊಸ ಅಪರಾಧ ಕಾನೂನುಗಳ ಪರಿಣಾಮದ ಬಗ್ಗೆ ಈಗಲೇ ಹೇಳಲು ಬರುವುದಿಲ್ಲ ಎಂದು ಗೃಹ ಸಚಿವ ಡಾ. ಜಿ.ಪರಮೇಶ್ವರ ಅವರು ಹೇಳಿದರು. ಸದಾಶಿವನಗರದ ತಮ್ಮ ನಿವಾಸದ ಬಳಿ...

Categories

spot_img