ಗುಬ್ಬಿ: ಟಿಪ್ಪರ್ ಲಾರಿ ಮತ್ತು ದ್ವಿಚಕ್ರ ವಾಹನ ನಡುವೆ ಅಫಘಾತ: ಬೈಕ್ ಸವಾರ ಸ್ಥಳದಲ್ಲಿ ಸಾವು.

ಗುಬ್ಬಿ: ಟಿಪ್ಪರ್ ಲಾರಿ ಹಾಗೂ ದ್ವಿಚಕ್ರ ವಾಹನದ ನಡುವೆ ಅಪಘಾತ ಸಂಭಸಿದ್ದು ಘಟನೆಯಲ್ಲಿ ಬೈಕ್ ಸವಾರ ಸ್ಥಳದಲ್ಲೆ ಸಾವನ್ನಪ್ಪಿದ್ದಾನೆ.

ಪಟ್ಟಣದ ಶ್ರೀ ಚನ್ನಬಸವೇಶ್ವರ ಸ್ವಾಮಿ ಮುಖ್ಯ ದ್ವಾರದ ಸಮೀಪ ಇಂದು ಟಿಪ್ಪರ್ ಲಾರಿ ಮತ್ತು ದ್ವಿಚಕ್ರ ವಾಹನ ನಡುವೆ ಅಫಘಾತ ಸಂಭವಿಸಿದ್ದು ಬೈಕ್ ಸವಾರ ಸಾವನ್ನಪ್ಪಿದ್ದಾನೆ. ಲಾರಿಯ ಕೆಳ ಭಾಗಕ್ಕೆ ಸಿಕ್ಕ ಯುವಕನ ದೇಹ ಸಂಪೂರ್ಣವಾಗಿ ಗುರುತು ಸಿಗದ ಸ್ಥಿತಿಯಲ್ಲಿ ಇದ್ದು ಯುವಕನ ವಿಳಾಸ ಪತ್ತೆಯಾಗಿರುವುದಿಲ್ಲ. ದ್ವಿಚಕ್ರ ವಾಹನವು ಸಹ ಸಂಪೂರ್ಣ ಜಖಂ ಹಾಗಿರುತ್ತದೆ. ಸ್ಥಳಕ್ಕೆ ಗುಬ್ಬಿ ಪೊಲೀಸರ ಭೇಟಿ ನೀಡಿ ಪರಿಸೀಲನೆ ನಡೆಸಿದ್ದಾರೆ.

Leave a Reply

Your email address will not be published. Required fields are marked *

error: Content is protected !!