ಗುಬ್ಬಿ: ಕಲ್ಲೂರು ಕೆರೆಯಲ್ಲಿ ಅಪರಿಚಿತ ಗಂಡಸಿನ ಶವಪತ್ತೆ.

ಗುಬ್ಬಿ ತಾಲೂಕಿನ ಕಲ್ಲೂರು ಗ್ರಾಮದ ಕೆರೆಯಲ್ಲಿ ಅಪರಿಚಿತ ಗಂಡಸಿನ ಶವಪತ್ತೆಯಾಗಿದೆ.ಸಂಜೆ ಸಮಯದಲ್ಲಿ ಕೆರೆ ಶವ ತೆಲುತ್ತಿರುವುದನ್ನು ಗಮನಿಸಿದ ಸ್ಥಳೀಯರು ಸಿ.ಎಸ್.ಪುರ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಸ್ಥಳಕ್ಕೆ ಸಿ.ಎಸ್.ಪುರ ಪೊಲೀಸ್ ಠಾಣೆಯ ಪಿ ಎಸ್ ಐ ನಾಗರಾಜ್ ಬೇಟಿ ನೀಡಿ ಸ್ಥಳ ಪರಿಶೀಲಿಸಿ ತನಿಖೆ ಕೈಗೊಂಡಿದ್ದಾರೆ.

Leave a Reply

Your email address will not be published. Required fields are marked *

error: Content is protected !!